ಪೇರಡ್ಕದಲ್ಲಿ ರೂ. 60 ಲಕ್ಷ ವೆಚ್ಚದ ವಿವಿಧ ಕಾಮಗಾರಿಗೆ ಶಿಲಾನ್ಯಾಸ

ರಾಜ್ಯ ಸರಕಾರದ ಪ್ರವಾಸೋಧ್ಯಮ ಇಲಾಖೆಯ ವತಿಯಿಂದ ಸಂಪಾಜೆ ಗ್ರಾಮದ ಪೇರಡ್ಕ ಮುಹಿಯದ್ದೀನ್ ಜುಮಾ ಮಸೀದಿ ವಠಾರದಲ್ಲಿ ಪಾರ್ಕಿಂಗ್ ಇಂಟರ್‌ಲಾಕ್ ಶೌಚಾಲಯ ಹಾಗೂ ಪ್ರವಾಸಿ ಮಂದಿರಕ್ಕೆ ರೂ. 60,00,000 ಬಿಡುಗಡೆಯಾಗಿದ್ದು ಕಾಮಗಾರಿಗೆ ಶಿಲಾನ್ಯಾಸ ಸೆ. 26ರಂದು ನಡೆಯಿತು.ರಾಜ್ಯ ಸರಕಾರದ ದೆಹಲಿ ಪ್ರತಿನಿಧಿ ಸಲೀಂ ಅಹಮ್ಮದ್ ಶಿಲಾನ್ಯಾಸ ನೆರವೇರಿಸಿದರು. ಪೇರಡ್ಕ ಮಸೀದಿಯ ಗೌರವಾಧ್ಯಕ್ಷ ಟಿ.ಎಂ.ಶಹೀದ್ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.