ಪೆರುವಾಜೆ ಗ್ರಾಮ ಪಂಚಾಯತ್‌ನಲ್ಲಿ ವಿಶೇಷ ಗ್ರಾಮ ಸಭೆ

peruvaje vishesha gramsabhe copy

ಪೆರುವಾಜೆ ಗ್ರಾಮ ಪಂಚಾಯತ್‌ನ ೨೦೧೬-೧೭ ನೇ ಸಾಲಿನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ವಿಶೇಷ ಗ್ರಾಮ ಸಭೆಯು ಸೆ. ೨೭ ರಂದು ಪಂಚಾಯತ್ ವಠಾರದಲ್ಲಿ ನಡೆಯಿತು.
ಸುಳ್ಯ ಯುವ ಜನ ಸೇವಾ ಕ್ರೀಡಾಧಿಕಾರಿ ದೇವರಾಜ್ ಮುತ್ಲಾಜೆ ನೋಡೆಲ್ ಅಧಿಕಾರಿಯಾಗಿದ್ದರು.
ಸಾಮಾಜಿಕ ಲೆಕ್ಕ ಪರಿಶೋದನೆಯ ತಾಲೂಕು ಸಂಯೋಜಕ ಹರೀಶ್ ಜಿ. ವರದಿ ಮಂಡಿಸಿದರು.
ವೇದಿಕೆಯಲ್ಲಿ ಉದ್ಯೋಗ ಖಾತರಿ ಯೋಜನೆಯ ಇಂಜಿನಿಯರ್ ಆತೀಶ್, ತೊಟಗಾರಿಕಾ ಇಲಾಖೆಯ ಕೃತಿಕಾ, ಗ್ರಾಮ ಪಂಚಾಯತ್ ಸದಸ್ಯರಾದ ಚನಿಯ ಮತ್ತು ಸ್ವಾತಿ ವೇದಿಕೆಯಲ್ಲಿದ್ದರು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿದ್ಯಾಧರ ಕೆ.ಎನ್.ಸ್ವಾಗತಿಸಿ ವಂದಿಸಿದರು. ಸಿಬ್ಬಂದಿ ವರ್ಗದವರು ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.