ಪೆರುವಾಜೆ : ನಿತ್ಯಾನಂದ ಮುಂಡೋಡಿಗೆ ಸನ್ಮಾನ

peruvaje nithyanada mundodi sanmana copy

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿಯವರನ್ನು ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಳದ ವತಿಯಿಂದ ಸನ್ಮಾನಿಸಲಾಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿರಂಜನ ಶೆಟ್ಟಿ ಪಾಲ್ತಾಡು,ಬೆಳ್ಳಾರೆ ಕ್ಷೇತ್ರದ ಜಿ.ಪಂ ಸದಸ್ಯ ಎಸ್.ಎನ್.ಮನ್ಮಥ, ಸುಳ್ಯ ಎ.ಪಿ.ಎಂ.ಸಿ ನಿರ್ದೇಶಕ ಅನಿಲ್ ರೈ, ಕೃಷಿ ಅಧಿಕಾರಿ ಮೋಹನ ನಂಗಾರು,ಅಮರನಾಥ ಶೆಟ್ಟಿ ಪೆರುವಾಜೆಗುತ್ತು, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಭೋಜರಾಜ ಶೆಟ್ಟಿ ಕಲ್ಕಂಪಾಡಿಗುತ್ತು, ಮಹಾಲಿಂಗ ನಾಯ್ಕ, ಅಂಗಾರ ಬಜ, ದೇವಕಿ ಪೂವಪ್ಪ ಪೂಜಾರಿ, ಕರುಣಾಕರ ಗೌಡ, ಕಿಶೋರ್ ಕುಮಾರ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.