ಅ.2, 3 : ಅರಂತೋಡಿನಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟ

Suddi logo copy

ಸಾರ್ವಜನಿಕ ಶಿಕ್ಷಣ ಇಲಾಖೆ ದಕ, ಜಿಲ್ಲಾ ಪಂಚಾಯತ್ ಮಂಗಳೂರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸುಳ್ಯ ತಾಲೂಕು ಹಾಗೂ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಇದರ ಜಂಟಿ ಆಶ್ರಯದಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟ ಅ.2 ಮತ್ತು 3 ರಂದು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನಲ್ಲಿ ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.