ಸುಬ್ರಹ್ಮಣ್ಯ : ಬೃಹತ್ ಸ್ವಚ್ಚತಾ ಅಭಿಯಾನ

Advt_NewsUnder_1
Advt_NewsUnder_1
Advt_NewsUnder_1

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಬೃಹತ್ ಸ್ವಚ್ಚತಾ ಕಾರ್ಯಕ್ರಮ ಇಂದು ನಡೆಯಿತು. ಧ್ವಜಾರೋಹಣ ಮಾಡಿ ನಂತರ ಗಾಂಧಿ ಜಯಂತಿ ಪ್ರಯುಕ್ತ ವಿಶೇಷ ಗ್ರಾಮ ಸಭೆ ಗ್ರಾ.ಪಂ. ಅಧ್ಯಕ್ಷೆ ಸುಶೀಲ ಹೊಸಮನೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಗಾಂಧಿ ಪೋಟೋಗೆ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಪುಷ್ಪಾರ್ಚನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ರಾಜೇಶ್ ಎನ್.ಎಸ್, ಶಿವರಾಮ ರೈ, ಕೆ.ಆರ್. ಶೆಟ್ಟಿಗಾರ್, ಗಣೇಶ್ ನಾಯರ್, ರವಿ ಕಕ್ಕೆಪದವು, ಎಚ್.ಎಲ್ ವೆಂಕಟೇಶ್, ಭಾರತೀ ದಿನೇಶ್, ಮೋಹನ್ ದಾಸ್ ರೈ, ವಿಶ್ವನಾಥ ನಡುತೋಟ, ಯು.ಡಿ ಶೇಖರ್, ಕಾರ್ಯದರ್ಶಿ ಮೋನಪ್ಪ ಅಲ್ಲದೆ ಹಲವು ಸಂಘ ಸಂಸ್ಥೆಗಳು, ಶಾಲೆ, ಕಾಲೇಜು, ರಿಕ್ಷಾ ಚಾಲಕರ ಸಂಘ, ದೇವಾಲಯ ಹೀಗೆ ಹಲವು ಸಂಘ ಸಂಸ್ಥೆಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.