ಅ.3 : ಸಂಪಾಜೆಯಲ್ಲಿ ಕೃಷಿ ಭಾಗ್ಯ ಯೋಜನೆಯಲ್ಲಿ ತರಬೇತಿ

Suddi logo copy

2016-17 ನೇ ಸಾಲಿನ ಮಡಿಕೇರಿ ತಾಲೂಕಿನ ಸಂಪಾಜೆ ಹೋಬಳಿಯ ಕೃಷಿ ಭಾಗ್ಯ ಯೋಜನೆಯಡಿ ಸಿಗುವ ಸೌಲಭ್ಯಗಳಾದ ಕೃಷಿಹೊಂಡ ನಿರ್ಮಾಣ, ಡೀಸೆಲ್ ಪಂಪ್‌ಸೆಟ್, ಸ್ಪ್ರಿಂಕ್ಲರ್ ಸೆಟ್, ಟಾರ್ಪಲಿಂಗ್ ಲೈನಿಂಗ್, ನೆರಳು ಪರದೆಯ ಕುರಿತು ತರಬೇತಿ ಕಾರ್ಯಕ್ರಮವನ್ನು ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸದನದ ಸಭಾಭವನದಲ್ಲಿ ಅ.೩ರಂದು ಬೆಳಿಗ್ಗೆ ೧೧ ಕ್ಕೆ ಏರ್ಪಡಿಸಿದ್ದು ಎಲ್ಲ ಫಲಾನುಭವಿಗಳು ಕಡ್ಡಾಯವಾಗಿ ಹಾಗೂ ರೈತ ಬಾಂಧವರು ಭಾಗವಹಿಸಬೇಕೆಂದು ಸಂಪಾಜೆ ರೈತ ಸಂಪರ್ಕಕ್ಕೆ ಕೇಂದ್ರದ ಕೃಷಿ ಅಧಿಕಾರಿ ವರದರಾಜ್ ಎಂ.ವಿ. ತಿಳಿಸಿದ್ದಾರೆ.
ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಫಲಾನುಭವಿಗಳಿಗೆ ಮಾತ್ರ ಮೊದಲ ಆದ್ಯತೆಯಲ್ಲಿ ಯೋಜನೆ ಸೌಲಭ್ಯ ಕೊಡಲಾಗುವುದೆಂದು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.