ಮೇನಾಲ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ಆಯುಧ ಪೂಜೆ

menala ayudha pooje (3) copy

ಶ್ರೀಕೃಷ್ಣ ಭಜನಾ ಮಂದಿರ ಮೇನಾಲದಲ್ಲಿ ಆಯುಧ ಪೂಜೆ ಕಾರ‍್ಯಕ್ರಮವು ಸೆ.೨೯ರಂದು ಭಜನಾ ಮಂದಿರದ ವಠಾರದಲ್ಲಿ ನಡೆಯಿತು.
ಬೆಳಗ್ಗೆ ಧಾರ್ಮಿಕ ವಿಧಿ ವಿಧಾನಗಳು ನಡೆದ ಬಳಿಕ ವಾಹನ ಪೂಜೆ ನಡೆಸಲಾಯಿತು. ಸುಮಾರು ೬೦ಕ್ಕೂ ಹೆಚ್ಚು ವಾಹನಗಳಿಗೆ ಪೂಜೆ ನೆರವೇರಿಸಲಾಯಿತು. ಧಾರ್ಮಿಕ ವಿಧಿ ವಿಧಾನಗಳನ್ನು ಪುರೋಹಿತ ನಾಗರಾಜ ಭಟ್ ಅವರ ತಂಡದವರು ನಡೆಸಿಕೊಟ್ಟರು. ಕೊನೆಯಲ್ಲಿ ಮಹಾ ಮಂಗಳಾರತಿಯ ಬಳಿಕ ಅನ್ನಸಂತರ್ಪಣಾ ಕಾರ‍್ಯಕ್ರಮ ನಡೆಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.