ಜಾಲ್ಸೂರು : ಮಹಾಬಲಡ್ಕ ಪ.ಜಾತಿ ಕಾಲನಿ ರಸ್ತೆ ಕಾಂಕ್ರೀಟಿಕರಣಕ್ಕೆ ಗುದ್ದಲಿ ಪೂಜೆ

jalsoor pa jathi kalani  3 copy

ಜಾಲ್ಸೂರು ಗ್ರಾಮದ ಮಹಾಬಲಡ್ಕ ಪ.ಜಾತಿ ಕಾಲನಿ ರಸ್ತೆ ಕಾಂಕ್ರೀಟಿಕರಣಕ್ಕೆ ಶಾಸಕರ ಗಡಿನಾಡು ಪ್ರದೇಶಾಭಿವೃದ್ಧಿ ಇಲಾಖೆಯ ವತಿಯಿಂದ ರೂ.೨೫ ಲಕ್ಷ ಮಂಜೂರುಗೊಂಡಿದ್ದು ಇದರ ಗುದ್ದಲಿ ಪೂಜೆಯನ್ನು ಶಾಸಕ ಎಸ್. ಅಂಗಾರ ಅವರು ಅ.೪ರಂದು ನೆರವೇರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.