ಸುಳ್ಯದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಖಂಡನಾ ಪ್ರತಿಭಟನಾ ಸಭೆ

ಸುಳ್ಯ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಮಹಿಳೆಯರಿಗೆ ಅಗೌರವ ತೋರಿಸಿ ಕೀಳು ಮಟ್ಟದ ಹೇಳಿಕೆ ನೀಡಿ ಅವಮಾನ ಎಸಗಿರುವ ಕಾಂಗ್ರೆಸ್ನ ರಾಹುಲ್ ಗಾಂಧಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಶ್ಲೀಲ ಭಾಷೆಯಲ್ಲಿ ಮಾತನಾಡಿದನ್ನು ಖಂಡಿಸಿ ಖಂಡನಾ ಪ್ರತಿಭಟನಾ ಸಭೆಯು ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿಯಲ್ಲಿ ಅ.೧೪ರಂದು ನಡೆಯಿತು.

WhatsApp Image 2017-10-14 at 12.05

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.