ಅ.೧೯: ಕೇರ್ಪಡ ದೇವಸ್ಥಾನದಲ್ಲಿ ವಿವಿಧ ಸ್ಪರ್ಧೆಗಳು

Suddi logo copy

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ದೀಪಾವಳಿ ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನು ಅ.೧೯ರಂದು ಹಮ್ಮಿಕೊಳ್ಳಲಾಗಿದೆ.
ಮಹಿಳೆಯರಿಗೆ ರಂಗೋಲಿ, ಹೂಕಟ್ಟುವ ಸ್ಪರ್ಧೆ, ಪುರುಷರಿಗೆ ಹಣತೆ ಹಚ್ಚುವ ಸ್ಪರ್ಧೆಗಳು ನಡೆಯಲಿದೆ. ಸ್ಪರ್ಧಿಗಳಿಗೆ ಪ್ರಥಮ ದ್ವಿತೀಯ ತೃತೀಯ ಹಾಗೂ ಪ್ರೋತ್ಸಾಹ ಬಹುಮಾನವನ್ನು ನೀಡಲಾಗುವುದು. ಈ ಬಾರಿ ವಿಶೇಷವಾಗಿ ದೇವಳದ ವಠಾರದಲ್ಲಿ ಬಲಿಯೇಂದ್ರ ಮರವನ್ನು ಹಾಕಿ ಅಲಂಕಾರವನ್ನು ದೇವಳದ ವತಿಯಿಂದ ಮಾಡಲಾಗುವುದು ಎಂದು ಸಮಿತಿಯವರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.