ಬೆಳ್ಳಾರೆ :ಜಾಗತಿಕ ಮಾನಸಿಕ ಆರೋಗ್ಯ ದಿನಾಚರಣೆ

Mental Health Day
ಬೆಳ್ಳಾರೆ ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಡಾ. ಕೆ. ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜು ಪೆರುವಾಜೆ ಇದರ ಸಹಯೋಗದಲ್ಲಿ ಜಾಗತಿಕ ಮಾನಸಿಕ ಆರೋಗ್ಯ ದಿನವನ್ನು ಆಚರಿಸಲಾಯಿತು. ಸುಳ್ಯದ ಹಿರಿಯ ಮನೋರೋಗ ತಜ್ಞ ಡಾ| ಟಿ. ಸುಧಾಕರ ಭಟ್‌ರವರು ವಿವಿಧ ಮನೋರೋಗಗಳು ಮತ್ತು ಅವುಗಳ ಚಿಕಿತ್ಸೆಗಳ ಬಗ್ಗೆ ವಿವರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.