ಸುಳ್ಯ ತಾಲೂಕು ಕಛೇರಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

Sullia Kithur Rani Chennamma Jayanthi
ಸುಳ್ಯ ತಾಲೂಕು ಕಛೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿಯ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣಾ ಕಾರ್ಯಕ್ರಮವು ಅ.೨೩ರಂದು ನಡೆಯಿತು.
ಸುಳ್ಯ ತಹಶೀಲ್ದಾರ್ ಎಂ.ಎಂ.ಗಣೇಶ್‌ರವರು ಸಮಾರಭದ ಅಧ್ಯಕ್ಷತೆಯನ್ನು ವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.