HomePage_Banner_
HomePage_Banner_

ನಾರ್ಕೋಡು ಸ.ಹಿ.ಪ್ರಾ.ಶಾಲಾ ಶಿಕ್ಷಕಿ ನಳಿನಾಕ್ಷಿ ಕಡಪಳ ನಿವೃತ್ತಿ

ಆಲೆಟ್ಟಿ ಗ್ರಾಮದ ನಾರ್ಕೋಡು ಸ.ಹಿ.ಪ್ರಾ.ಶಾಲಾ ಶಿಕ್ಷಕಿ ಶ್ರೀಮತಿ ನಳಿನಾಕ್ಷಿ ಕಡಪಳರವರು ಅ.೩೧ ರಂದು ಸೇವೆಯಿಂದ ನಿವೃತ್ತರಾಗಿದ್ದಾರೆ.
ಇವರು ಶಿಕ್ಷಣ ಇಲಾಖೆಯಲ್ಲಿ ವಿವಿಧ ಕಡೆಗಳ ಶಾಲೆಗಳಲ್ಲಿ ಸುದೀರ್ಘ ೩೨ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.