ಮಂಗಳೂರು ಮಹಾನಗರಪಾಲಿಕೆಯ ಬಿ ವೃಂದದ ಸಹಾಯಕ ನಿರ್ದೇಶಕರಾಗಿ ಕೆ.ಎಸ್. ಸುಷ್ಮಾರಿಗೆ ಮುಂಭಡ್ತಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

sushmaನಿಡ್ಲೆ: ನಿಡ್ಲೆ ಗ್ರಾಮ ಪಜಿಲದ ಶ್ರೀಮತಿ ಕೆ.ಎಸ್. ಸುಷ್ಮಾ ಇವರು ಸಹಾಯಕ ನಿರ್ದೇಶಕರಾಗಿ ಭಡ್ತಿಗೊಂಡು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಜೂ.1 ರಂದು ಕರ್ತವ್ಯಕ್ಕೆ ಹಾಜರಾಗಿರುತ್ತಾರೆ.
ಇವರು ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ ಸಿ. ವೃಂದದ ಸಹಾಯಕ ಸಾಂಖ್ಯಿಕ ಅಧಿಕಾರಿಯಾಗಿ 10 ವರ್ಷಗಳ ಕಾಲ ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿಗಳ ಕಚೇರಿ ಮತ್ತು ದ.ಕ. ಜಿಲ್ಲಾ ಪಂಚಾಯತ್ ಇಲ್ಲಿ ಕರ್ತವ್ಯ ನಿರ್ವಹಿಸಿ ಇದೀಗ ಬಿ ವೃಂದದ ಸಹಾಯಕ ನಿರ್ದೇಶಕರಾಗಿ ಭಡ್ತಿಗೊಂಡು ಮಂಗಳೂರು ಮಹಾನಗರಪಾಲಿಕೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರು ನಿಡ್ಲೆ ಪಜಿಲದವರಾದ ಮಂಗಳೂರಿನ ಅತ್ತಾವರ ಸ.ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿರುವ ವಿಶ್ವನಾಥ ಗೌಡರವರ ಪತ್ನಿ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.