ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಡಾ. ಹೆಗ್ಗಡೆ ಭೇಟಿ

Advt_NewsUnder_1
Advt_NewsUnder_1
Advt_NewsUnder_1

ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗಡೆ ಅವರು ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರಮದಾನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭ ದೇವಸ್ಥಾನ ಆಡಳಿತ ಮೊಕ್ತೇಸರ ಕೃಷ್ಣರಾವ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸದಾಶಿವ ಭಟ್, ಉಪಾಧ್ಯಕ್ಷ ಉಮೇಶ ಗೌಡ, ಕೊರಗಪ್ಪಗೌಡ, ರವಿ ಪೂಜಾರಿ, ಗಣೇಶ್ ಕೋಟ್ಯಾನ್, ರಾಜೇಶ್ ಬಂಗ್ಲೆಗುಡ್ಡೆ, ಶಶಿಧರ ಕಲ್ಮಂಜ, ನಾರಾಯಣ ಆಚಾರ್ಯ, ಹರೀಶ್ ಗೌಡ ಅರಣೆಪಾದೆ, ಪಾರ್ವತಿ ಬಂಗ್ಲೆಗುಡ್ಡೆ , ಪುಟ್ಟಗೌಡ, ಸರೋಜಿನಿ, ಕೇಶವತಿ, ಗೋಪಾಲಕೃಷ್ಣ ಹಾಗೂ ಅರ್ಚಕ ಶ್ರೀನಿವಾಸ ಉಪಾಧ್ಯಯ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.