ಎಬಿವಿಪಿ ರಾಜ್ಯ ಉಪಾಧ್ಯಕ್ಷರಾಗಿ ಕೇಶವ ಬಂಗೇರ

ಬೆಳ್ತಂಗಡಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಉಪಾಧ್ಯಕ್ಷರಾಗಿ ಉಪನ್ಯಾಸಕ ಗೇರುಕಟ್ಟೆಯ ಕೇಶವ ಬಂಗೇರ ಪುನರಾಯ್ಕೆಯಾಗಿದ್ದಾರೆ. ಧಾರವಾಡದಲ್ಲಿ ಸಮಾಪನಗೊಂಡ ಎಬಿವಿಪಿ 37ನೇ ರಾಜ್ಯ ಸಮ್ಮೇಳನದಲ್ಲಿ ಈ ಘೋಷಣೆ ಮಾಡಲಾಯಿತು. ಮಂಗಳೂರು ಕುದ್ರೋಳಿ ಶ್ರೀನಾರಾಯಣಗುರು ಕಾಲೇಜು ಉಪನ್ಯಾಸಕರಾಗಿರುವ ಇವರು ಪ್ರಸ್ತುತ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.