ಡಾ. ದೀಕ್ಷಾ ಶೆಣೈ 9ನೇ ರ್‍ಯಾಂಕ್(Rank)

ಉಜಿರೆ : ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿ.ವಿ ನಡೆಸಿದ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನಗಳ ಅಂತಿಮ ಪರೀಕ್ಷೆಯಲ್ಲಿ ಡಾ. ದೀಕ್ಷಾ ಶೆಣೈ 9ನೇ ರ್‍ಯಾಂಕ್‌ನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಪ್ರಸ್ತುತ ಇವರು ಶ್ರೀ.ಧ.ಮಂ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನಗಳ ವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ(ಎಂ.ಡಿ. ನ್ಯಾಚುರೋಪತಿ) ಇದರಲ್ಲಿ ಅಧ್ಯಯನ ನಡೆಸುತ್ತಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.