ಶಿರ್ಲಾಲು ಶ್ರೀ ಪಿಲಿಚಾಮುಂಡಿ ಮತ್ತು ಪರಿವಾರ ದೈವಗಳ ದೇವಸ್ಥಾನ : ಪುನರ್ ಪ್ರತಿಷ್ಠಾ ಕಲಶಾಭಿಷೇಕ ಹಾಗೂ ನೇಮೋತ್ಸವ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಶಿರ್ಲಾಲು : ಶಿರ್ಲಾಲು ಶ್ರೀ ಕ್ಷೇತ್ರ ಬಗ್ಯೊಟ್ಟು ಶ್ರೀ ಪಿಲಿಚಾಮುಂಡಿ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಕಲಶಾಭಿಷೇಕ ಹಾಗೂ ನೇಮೋತ್ಸವವು ಜರಗಿತು.
ಸಭಾಕಾರ್ಯಕ್ರಮವನ್ನು ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲರು ಉದ್ಘಾಟಿಸಿದರು. ಶ್ರೀ ಕ್ಷೇತ್ರ ಕರಿಂಜೆಮಠದ ಶ್ರೀ ಮುಕ್ತಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಅಧ್ಯಕ್ಷತೆಯನ್ನು ಪ್ರಗತಿಪರ ಕೃಷಿಕ ಎಂ. ಗಂಗಾಧರ ಮಿತ್ತಮಾರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಎಸ್.ಕೆ.ಡಿ.ಆರ್.ಡಿ.ಪಿ ನಿರ್ದೇಶಕ ಕೆ. ಚಂದ್ರಶೇಖರ, ತಾ.ಪಂ ಸದಸ್ಯೆ ಶ್ರೀಮತಿ ಜಯಶೀಲ ಕುಶಾಲಪ್ಪ ಗೌಡ, ಶಿರ್ಲಾಲು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಶಶಿಕಲಾ, ಶಿರ್ಲಾಲು ಸಿ.ಎ ಬ್ಯಾಂಕ್ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪಿ.ಹೆಚ್ ನಿತ್ಯಾನಂದ ಶೆಟ್ಟಿ ನೊಚ್ಚ, ಪ್ರತಿಷ್ಠಾ ಮಹೋತ್ಸವ ಸಮಿತಿ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ, ಹರ್ಷ ಆರ್. ಜೈನ್ ಕಾಯರಡ್ಕ ಗುತ್ತು, ಪ್ರಧಾನ ಕಾರ್ಯದರ್ಶಿ ಲಿಂಗಪ್ಪ ಬಂಗೇರ, ಪ್ರಧಾನ ಸಂಚಾಲಕ ಸುಂದರ್ ಬುನ್ನಾಲ್, ಕೋಶಾಧಿಕಾರಿ ಪ್ರಕಾಶ್ ಕುಮಾರ್ ಜೈನ್, ಜೊತೆ ಕಾರ್ಯದರ್ಶಿ ಶ್ರೀಮತಿ ಸುಜಾತ ಚಿದಾನಂದ ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.