ಬೆಳ್ತಂಗಡಿ : ಮುಳಿಯ ಜ್ಯುವೆಲ್ಲರ್‍ಸ್ ಉದ್ಘಾಟನೆ

ಬೆಳ್ತಂಗಡಿ : ಮುಳಿಯ ಚಿನ್ನದ ಮೇಳ ಪ್ರದರ್ಶನ ಮತ್ತು ಮಾರಾಟ ಮೇಳದ ಉದ್ಘಾಟನಾ ಸಮಾರಂಭವು ಫೆ. 19ರಂದು ಸುವರ್ಣ ಆರ್ಕೇಡ್‌ನಲ್ಲಿ ನಡೆಯಿತು.
ಉಜಿರೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮರವರು ದೀಪ ಬೆಳಗಿಸುವುದರೊಂದಿಗೆ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ಪ್ರತಾಪಸಿಂಹ ನಾಯಕ್, ಸುವರ್ಣ ಆರ್ಕೇಡ್‌ನ ಮಾಲಕ ವೈ ನಾಣ್ಯಪ್ಪ ಪೂಜಾರಿ, ಬ್ಯೂಟಿಪಾರ್ಲರ್ ಅಸೋಸಿಯೇಶನ್ ಅಧ್ಯಕ್ಷೆ ಪಲ್ಲವಿ ರಾಜು ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.