ಪ್ರೌಢ ಶಾಲಾ ಶಿಕ್ಷಕರ ಸಂಘದಿಂದ ಪ್ರತಿಭಟನೆ

ಬೆಳ್ತಂಗಡಿ : ಕ್ಷೇತ್ರ ಶಿಕ್ಷಣ ಅಧಿಕಾರಿ ಬೆಳ್ತಂಗಡಿ ಇವರು ಪ್ರೌಢ ಶಾಲೆಯ ಶಿಕ್ಷಕರ ಸಿ.ಆರ್ ಗೆ ಸಹಿ ಮಾಡದೆ ಮಾನಸಿಕ ಕಿರುಕುಳ ನೀಡಿದ್ದು ಈ ಬಗ್ಗೆ ಇಂದು ಪ್ರೌಢ ಶಾಲಾ ಶಿಕ್ಷಕರ ಸಂಘದ ಸದಸ್ಯರು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಸುದ್ದಿ ತಿಳಿದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಯಕೀರ್ತಿ ಜೈನ್, ನರೇಂದ್ರ, ತಾಲೂಕು ಕಾರ್ಯನಿರ್ವಹಣ ಅಧಿಕಾರಿಗಳು, ಸಂಘದ ಪದಾಧಿಕಾರಿಗಳು ಉಪಸ್ತಿತರಿದ್ದರು. ಡಿ ಡಿ ಪಿ ಅಯ್ ಯವರು ಸಮಸ್ಯೆ ಇತ್ಯರ್ಥ ಪಡಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.