ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಾರಂಭ

Advt_NewsUnder_1
Advt_NewsUnder_1
Advt_NewsUnder_1

 

ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಮಾರ್ಚ್ ೩ ರಂದು ಪ್ರಾರಂಭಗೊಂಡಿತು. ಶ್ರೀ ದೇವಿಗೆ ಹಾಗೂ ಗಣಪತಿ ದೇವರಿಗೆ ಬೆಳ್ಳಿಯ ಕವಚ ಸಮರ್ಪಣೆ, ಹೊರೆಕಾಣಿಕೆ ಉದ್ಘಾಟನೆ ಜರುಗಿತು.
ಈ ಸಂದರ್ಭದಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ| ಬಿ ಯಶೋವರ್ಮ, ಉಜಿರೆ ಶ್ರೀ ಜನಾರ್ದನ ಸ್ವಾಮೀ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ಯು.ವಿಜಯರಾಘವ ಪಡ್ನೆಟ್ಟಾಯ, ಧರ್ಮಸ್ಥಳ ಜಿಲ್ಲಾ ಪಂಚಾಯತ್ ಸದಸ್ಯರಾದ ಕೊರಗಪ್ಪ ನಾಯ್ಕ್ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಸಿ.ಆರ್ ನರೇಂದ್ರ, ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ನಿತೇಶ್ ಬಲ್ಲಾಳ್ ಉಳಿಯಬೀಡು, ಪವಿತ್ರವಾಣಿ ಸೂರ್ಯ ನಾರಾಯಣ ಶರ್ಮಾ, ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಕೆ.ಡೀಕಯ್ಯಗೌಡ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.