ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನ 58 ನೇ ವರ್ಷದ ಶ್ರೀರಾಮ ನಾಮ ಸಪ್ತಾಹ ಹಾಗೂ ಪ್ರತಿಷ್ಠಾ ಜಾತ್ರಾ ಮಹೋತ್ಸವ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳ : ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನ ನಿತ್ಯಾನಂದ ನಗರ ಇಲ್ಲಿ 58 ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ ಮಾ.18 ರಂದು ಕ್ಷೇತ್ರದ ನಿರ್ಮಾತೃ ಜಗದ್ಗುರು ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಸ್ಮರಣೆಯೊಂದಿಗೆ ಕ್ಷೇತ್ರದ ಮಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ವೇ| ಮೂ| ಲಕ್ಷ್ಮೀಪತಿ ಗೋಪಾಲಾಚಾರ್ಯರ ವೈದಿಕ ವಿಧಿ ವಿಧಾನಗಳೊಂದಿಗೆ ಉದ್ಘಾಟನೆಗೊಂಡಿತು.
ಬೆಳ್ತಂಗಡಿ ಕ್ಷೇತ್ರದ ಶಾಸಕ ಸಣ್ಣ ಕೈಗಾರಿಕಾ ನಿಗಮದ ಅಧ್ಯಕ್ಷ ಕೆ.ವಸಂತ ಬಂಗೇರ ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಸದ ನಳಿನ್ ಕುಮಾರ್ ಕಟೀಲು ಶ್ರೀ ರಾಮ ಜಯರಾಮ ಜಯಜಯರಾಮ ತಾರಕ ನಾಮೋಚ್ಛಾರಣೆಯ ಮೂಲಕ ಚಾಲನೆ ನೀಡಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.