ಅಕ್ರಮ ಮರದ ದಿಮ್ಮಿ ಸಾಗಾಟ: ಓರ್ವ ಬಂಧನ- ಮೂವರು ಪರಾರಿ

 ಲಾರಿ ಸಹಿತ ವಶಪಡಿಸಿಕೊಂಡ ಸೊತ್ತಿನ ಮೌಲ್ಯ 8 ಲಕ್ಷ

ವಶಪಡಿಸಿಕೊಂಡ ಸೊತ್ತು ಮೌಲ್ಯ 8 ಲಕ್ಷ ರೂ.
ಪ್ರಕರಣದಲ್ಲಿ ವಶಪಡಿಸಿಕೊಂಡ ಸೊತ್ತು ಹಾಗೂ ವಾಹನದ ಒಟ್ಟು ಮೌಲ್ಯ ಸುಮಾರು 8.00 ಲಕ್ಷ ರೂ. ಗಳೆಂದು ಅಂದಾಜಿಸಲಾಗಿದೆ. ಸದ್ರಿ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಬೆಳ್ತಂಗಡಿ ಶಾಖಾ ಉಪವಲಯ ಅರಣ್ಯಾಧಿಕಾರಿ ರವೀಂದ್ರ ಅಂಕಲಗಿ, ಅರಣ್ಯ ರಕ್ಷಕ ಪರಮೇಶ್ವ ಪಟಗಾರ್, ರಾಘವೇಂದ್ರ ಪ್ರಸಾದ್ ಮತ್ತು ಅರಣ್ಯ ವೀಕ್ಷಕ ಗಫೂರ್ ಇವರು ಸಹಕರಿಸಿದ್ದಾರೆ. ಮುಂದಿನ ತನಿಖೆಯನ್ನು ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ| ಕರಿಕಲನ್ ಹಾಗೂ ಮಂಗಳೂರು ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಂಕರೇಗೌಡ ಇವರ ನಿರ್ದೇಶನದಂತೆ ಬೆಳ್ತಂಗಡಿ ವಲಯ ಅರಣ್ಯ ಅಧಿಕಾರಿ ಸುಬ್ಬಯ್ಯ ನಾಯ್ಕ್ ಇವರು ನಡೆಸುತ್ತಿದ್ದಾರೆ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.