HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಉಜಿರೆ: ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ಉಚಿತ ಮಧುಮೇಹ ತಪಾಸಣಾ ಶಿಬಿರ

  ಬೆಳ್ತಂಗಡಿ : ಬೆಳ್ತಂಗಡಿ ಮಂಜುಶ್ರೀ ಜೇಸಿಐ ಮತ್ತು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಭಾಗಿತ್ವದಲ್ಲಿ ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ಉಚಿತ ಮಧುಮೇಹ ತಪಾಸಣಾ ಶಿಬಿರ ಉಜಿರೆ ಹಳೆಪೇಟೆಯ ವಿವೇಕಾನಂದ ನಗರದ ಸರಸ್ವತಿ ಭಜನಾ ಮಂದಿರದಲ್ಲಿ ನಡೆಯಿತು.
ಉಜಿರೆ ಎಸ್‌.ಡಿ.ಎಂ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಪ್ರಭಾಶ್ ಕುಮಾರ್ ಮಧುಮೇಹ ಕಾಯಿಲೆಯ ಕುರಿತು ಮಾಹಿತಿ ನೀಡಿದರು.
ವೇದಿಕೆಯಲ್ಲಿ ಎಸ್‌.ಕೆ.ಡಿ.ಆರ್‌.ಡಿ.ಪಿ ವಲಯ ಒಕ್ಕೂಟಗಳ ಅಧ್ಯಕ್ಷ ಮಧುಸೂದನ್, ಯೋಜನಧಿಕಾರಿ ರಾಜೇಶ್, ಜೇ.ಸಿ.ಐ ವಲಯಾಧಿಕಾರಿ ವಸಂತ ಶೆಟ್ಟಿ ಶ್ರದ್ಧಾ, ಪೂರ್ವಾಧ್ಯಕ್ಷ   ಶ್ರೀನಾಥ್. ಕೆ.ಎಂ, ಕಾರ್ಯಕ್ರಮ ಸಂಯೋಜಕ ಆಶ್ರಯ್ ಅಜ್ರಿ, ಜತೆ ಕಾರ್ಯದರ್ಶಿ ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.