ಭಾರತೀಯ ಜನತಾ ಪಕ್ಷದಿಂದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಯುವ ನಾಯಕ ಹರೀಶ್ ಪೂಂಜಾ ಅಧಿಕೃತ ಘೋಷಣೆ.

ಬೆಳ್ತಂಗಡಿ: ಮೇ.12 ರಂದು ನಡೆಯಲಿರುವ ವಿಧಾನ ಸಭಾ ಚುನಾವಣೆಗೆ ಭಾರತೀಯ ಜನತಾಪಕ್ಷದ ಅಭ್ಯರ್ಥಿಗಳ ಪಟ್ಟಿ ಇದೀಗ ಪ್ರಕಟಗೊಂಡಿದ್ದು, ನಿರೀಕ್ಷೆಯಂತೆ ಬೆಳ್ತಂಗಡಿ ಕ್ಷೇತ್ರದಿಂದ ಯುವ ನಾಯಕ ಹರೀಶ್ ಪೂಂಜಾ ರವರ ಹೆಸರು ಅಧಿಕೃತ ಘೋಷಣೆಯಾಗಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.