ಜೆ.ಡಿ.ಎಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 ಬೆಳ್ತಂಗಡಿ: ಜಾತ್ಯಾತೀತ ಜನತಾದಳ ಅಭ್ಯರ್ಥಿಯಾಗಿ ಜಿಲ್ಲಾ ಮಹಿಳಾ ಜೆ.ಡಿ.ಎಸ್ ಅಧ್ಯಕ್ಷೆ ಶ್ರೀಮತಿ ಸುಮತಿ.ಎಸ್.ಹೆಗ್ಡೆ ಎ.20 ರಂದು ತಮ್ಮ ಬೆಂಬಲಿಗರ ಜೊತೆ ಆಗಮಿಸಿ ಚುನಾವಣಾಧಿಕಾರಿ ಹೆಚ್.ಆರ್.ನಾಯಕ್ ರವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪಕ್ಷದ ತಾಲೂಕು ಅಧ್ಯಕ್ಷ ಪ್ರವೀಣ್ಚಂದ್ರ ಜೈನ್, ಜೆ.ಡಿ.ಎಸ್ ಬೆಂಬಲಿತ ಗ್ರಾ.ಪಂ.ಅಧ್ಯಕ್ಷ ಅಡ್ಕಾಡಿ ಜಗನ್ನಾಥ ಗೌಡ ಅರಸಿನಮಕ್ಕಿ, ಯುವ ಜನತಾದಳದ ಅಧ್ಯಕ್ಷ ಸೂರಜ್ ವಳಂಬ್ರ ಹಾಗೂ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.