ಹರೀಶ್ ಪೂಂಜ ಗೆಲುವಿಗೆ ರಾಜ್‌ನಾಥ್ ಸಿಂಗ್ ಕರೆ.

ಬೆಳ್ತಂಗಡಿ: ಕೇಂದ್ರ ಗೃಹ ಸಚಿವ ರಾಜ್‌ನಾಥ್ ಸಿಂಗ್‌ರವರು ಇಂದು ಮದ್ಯಾಹ್ನ ಬೆಳ್ತಂಗಡಿಗೆ ಆಗಮಿಸಿದರು.
ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಇಳಿದು ಸಂತೆಕಟ್ಟೆ ಶ್ರೀ ಧ.ಮಂ. ಕಲ್ಯಾಣ ಮಂಟಪ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಗೆಲುವಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ, ತಾಲೂಕು ಪ್ರಮುಖ್ ಕುಶಾಲಪ್ಪ ಗೌಡ, ಜಿಲ್ಲಾ ಪ್ರಭಾರಿ ಪ್ರತಾಪ್ ಸಿಂಹ ನಾಯಕ್, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸೀತಾರಾಮ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಸಾದ್, ಮಾಜಿ ಶಾಸಕ ಪ್ರಭಾಕರ ಬಂಗೇರ, ಜಿ.ಪಂ ಸದಸ್ಯ ಕೊರಗಪ್ಪ ನಾಕ್, ಬಿಜೆಪಿ ತಾಲೂಕು ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಭಾಕರ್ ಶೆಟ್ಟಿ ಉಪ್ಪಡ್ಕ, ಜಿ.ಪಂ. ಸದಸ್ಯರಾದ ಸೌಮ್ಯಲತಾ ಜಯಂತ್ ಗೌಡ, ಮಮತಾ.ಎಂ.ಶೆಟ್ಟಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂಪತ್ ಸುವರ್ಣ, ಶಶಿಧರ ಕಲ್ಮಂಜ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.