ನಾವೂರು ಗ್ರಾ.ಪಂ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಬಿಜೆಪಿ ಸೇರ್ಪಡೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 ನಾವೂರು: ನಾವೂರು ಗ್ರಾಮ ಪಂಚಾಯತ್ ನ ಕಾಂಗ್ರೇಸ್ ಬೆಂಬಲಿತ ಸದಸ್ಯೆ ಶ್ರೀಮತಿ ಶೋಭಾ ಸದಾನಂದ ಇವರು ಬಿಜೆಪಿಯ ತತ್ವ ಸಿದ್ಧಾಂತ ಮೆಚ್ಚಿ ಹಾಗೂ ಯುವ ನಾಯಕ ಹರೀಶ್ ಪೂಂಜಾ ರವರನ್ನು ಬೆಂಬಲಿಸಿ ಬಿಜೆಪಿ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ, ಕುಶಾಲಪ್ಪ ಗೌಡ ಹಾಗೂ ಅಪಾರ ಸಂಖ್ಯೆಯಲ್ಲಿ ನಾವೂರಿನ ಬಿಜೆಪಿ ಕಾರ್ಯಕರ್ತರು ಉಪಸ್ಥಿತಿ ಇದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.