ಹರ್ಪಲಕ್ಕೆ ಹರೀಶ್ ಪೂಂಜ ಭೇಟಿ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಕೊಯ್ಯೂರು ಗ್ರಾಮದ ಹರ್ಪಲ ಪ್ರದೇಶಕ್ಕೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮೇ.3 ರಂದು ಭೇಟಿ ನೀಡಿದರು.
ಕೊಯ್ಯೂರು ಹಾಗೂ ಕಳಿಯ ಗ್ರಾಮಗಳ ಸಂಪರ್ಕ ಪ್ರದೇಶವಾದ ಹರ್ಪಲದಲ್ಲಿ ಮಧ್ಯೆ ನದಿ ಹರಿಯುತ್ತಿದ್ದು, ಈ ಭಾಗಕ್ಕೆ ಸೇತುವೆ ಹಾಗೂ ರಸ್ತೆ ನಿರ್ಮಾಣವಾಗಬೇಕು ಎಂಬುದು ಈ ಭಾಗದ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದು, ತಮ್ಮ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರು ಹರೀಶ್ ಪೂಂಜ ರವರ ಗಮನಕ್ಕೆ ತಂದರು.
ಕೊಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶಶಿಕಲಾ, ಮಾಜಿ ಅಧ್ಯಕ್ಷ ದಾಮೋದರ ಗೌಡ, ತಾಪಂ. ಮಾಜಿ ಉಪಾಧ್ಯಕ್ಷೆ ಗೀತಾ ರಾಮಣ್ಣ ಗೌಡ ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.