ಕೇಂದ್ರ ಸಚಿವೆ ಸ್ಮೃತಿ ಇರಾನಿ ಇಂದು ಅಳದಂಗಡಿ ಭೇಟಿ. Posted by Suddi_blt Date: May 07, 2018 in: ಅಧಿಕಾರಿಗಳ ಕಾರ್ಯಕ್ರಮ, ಕಾರ್ಯಕ್ರಮಗಳು, ಗ್ರಾಮಾಂತರ ಸುದ್ದಿ, ಚಿತ್ರ ವರದಿ, ಚುನಾವಣೆ, ಜಿಲ್ಲಾ ಸುದ್ದಿ, ಪ್ರಚಲಿತ, ಬಿಸಿ ಬಿಸಿ, ಮುಖ್ಯ ವರದಿ, ರಾಜಕೀಯ, ರಾಜ್ಯ ಸುದ್ದಿ, ರಾಷ್ಟ್ರೀಯ, ವರದಿ, ವಿಶೇಷ ಸುದ್ದಿ, ಸಮಾರಂಭ, ಸಾಮಾನ್ಯ Leave a comment 119 Views Ad Here: x ಅಳದಂಗಡಿ: ಮೇ.7 ರಂದು ಸಂಜೆ 4.00 ಗಂಟೆಗೆ ಅಳದಂಗಡಿಯಲ್ಲಿ ನಡೆಯಲಿರುವ ಬಿಜೆಪಿ ಪ್ರಚಾರ ಸಭೆಗೆ ಕೇಂದ್ರ ಜವುಳಿ ಖಾತೆ ಸಚಿವೆ ಸ್ಮೃತಿ ಇರಾನಿ ಹಾಗೂ ಕಾರ್ಕಳ ಶಾಸಕ ಸುನೀಲ್ ಕುಮಾರ್ ರವರು ಆಗಮಿಸಲಿದ್ದು, ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. Ad Here: x