ಹೆಲಿಕಾಪ್ಟರ್ ಮೂಲಕ ಅಳದಂಗಡಿಗೆ ಬಂದಿಳಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ.

Advt_NewsUnder_1
Advt_NewsUnder_1

ಅಳದಂಗಡಿ: ಬಿಜೆಪಿ ಚುನಾವಣಾ ಪ್ರಚಾರ ಸಭೆಗೆ ಕೇಂದ್ರ ಜವುಳಿ ಖಾತೆ ಸಚಿವೆ ಸ್ಮೃತಿ ಇರಾನಿಯವರು ಇಂದು ಸಂಜೆ ಹೆಲಿಕಾಪ್ಟರ್ ಮೂಲಕ ಅಳದಂಗಡಿ ಸತ್ಯದೇವತೆ ದೈವಸ್ಥಾನದ ಮುಂಬಾಗದಲ್ಲಿರುವ ಮೈದಾನದಲ್ಲಿ ಬಂದಿಳಿದರು.

ಇವರನ್ನು ಜಿಲ್ಲಾ ಉಪಾಧ್ಯಕ್ಷೆ ಶಾರದಾ .ಆರ್. ರೈ, ಪ್ರಮುಖರಾದ ಸದಾನಂದ ಪೂಜಾರಿ ಉಂಗಿಲ ಬೈಲು, ನಾರಾಯಣ ಆಚಾರ್ಯ ಗುರುವಾಯನಕೆರೆ ಮೊದಲಾದವರು ಗೌರವಾದರಗಳೊಂದಿಗೆ ಬರಮಾಡಿಕೊಂಡರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.