ವಿಧಾನಸಭಾ ಚುನಾವಣೆ: ಕುತ್ಲೂರು ಶಾಲೆಯಲ್ಲಿ ಬಿರುಸಿನ ಮತದಾನ.

ಕುತ್ಲೂರು ಶಾಲೆಯಲ್ಲಿ ಇಂದು ಮುಂಜಾನೆ  7.00 ಗಂಟೆ ವೇಳೆಗೆ ಬಿರುಸಿನ ಮತದಾನ ಪ್ರಾರಂಭವಾಗಿದ್ದು, ಮತದಾರರು ಸರತಿ ಸಾಲಿನಲ್ಲಿ ನಿಂತು ಮತಚಲಾಯಿಸಿದರು. ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕ ಸಾಲುಗಳಲ್ಲಿ ಮತದಾನಕ್ಕೆ ಅವಕಾಶ ಮಾಡಿ ಕೊಡಲಾಗಿತ್ತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.