ಧರ್ಮಸ್ಥಳದಲ್ಲಿ ಹೆಗ್ಗಡೆಯವರು ಮತ್ತು ಕುಟುಂಬದವರಿಂದ ಮತದಾನ.

 

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ .ವಿ. ಹೆಗ್ಗಡೆಯವರು ಹಾಗೂ ಸಹೋದರ ಡಿ. ಹರ್ಷೇಂದ್ರ ಕುಮಾರ್ , ಸುಪ್ರಿಯಾ ಹರ್ಷೇಂದ್ರ ಕುಮಾರ್  ರವರು ಇಂದು ಧರ್ಮಸ್ಥಳದ  ಎಸ್.ಡಿ.ಎಮ್. ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.