ಪುತ್ತೂರು ಶಾಸಕ ಸಂಜೀವ ಮಠಂದೂರು ಇಂದು ಧರ್ಮಸ್ಥಳಕ್ಕೆ ಭೇಟಿ.

ಬೆಳ್ತಂಗಡಿ:  ಪುತ್ತೂರು ನೂತನ ಶಾಸಕರಾದ ಸಂಜೀವ ಮಠಂದೂರು ರವರು ಇಂದು ಬೆಳಿಗ್ಗೆ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದರು.ನಂತರ ಕ್ಷೇತ್ರದ ಧಮಾಧಿಕಾರಿಯವರಾದ ಡಾ| ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಅವರ ಆಶಿರ್ವಾದ ಪಡೆದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.