ವಿದ್ಯುತ್ ನಿಲುಗಡೆ ಪ್ರಕಟಣೆ.

ಬೆಳ್ತಂಗಡಿ:  ತುರ್ತು ಕಾಮಗಾರಿಯ ಪ್ರಯುಕ್ತ  ಮೇ.26 ರಂದು 110/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ಬೆಳಿಗ್ಗೆ 8.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿರುವುದು ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.