ಎಸ್ಸೆಸ್ಸೆಲ್ಸಿ: ಉಮಾಶಂಕರಿ ಕನ್ನಡ ಮಾಧ್ಯಮದಲ್ಲಿ ತಾಲೂಕಿಗೆ ಪ್ರಥಮ.

Advt_NewsUnder_1
Advt_NewsUnder_1
Advt_NewsUnder_1
ಉಮಾ ಶಂಕರಿ

ಬೆಳ್ತಂಗಡಿ: 2017-18 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸವಣಾಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಉಮಾಶಂಕರಿ ಯವರು 612 ಅಂಕಗಳನ್ನು ಪಡೆದು ಕನ್ನಡ ಮಾಧ್ಯಮ ಶಾಲೆಗಳಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.