ಮುಂಡಾಜೆ ಪ.ಪೂ ಕಾಲೇಜು : ಪುನಶ್ಚೇತನ ಕಾರ್ಯಕ್ರಮ.

Advt_NewsUnder_1
Advt_NewsUnder_1
Advt_NewsUnder_1

ಮುಂಡಾಜೆ : ಇಲ್ಲಿನ ಪ.ಪೂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ ಪುನಶ್ಚೇತನ ಕಾರ್ಯಕ್ರಮ ಏರ್ಪಡಿಸಲಾಯಿತು.
ಕಾರ್ಯಕ್ರಮವನ್ನು ಕಾಲೇಜಿನ ಸಂಚಾಲಕ ಶ್ರೀಧರ್.ಜಿ ಭಿಡೆ ಉದ್ಘಾಟಿಸಿ ಯಶಸ್ವಿ ಜೀವನಕ್ಕೆ ಅತಿಮುಖ್ಯ, ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಗುಣಗಳನ್ನು ಮೈಗೂಡಿಸಿಕೊಂಡು ಸತ್ಪ್ರಜೆಗಳಾಗಿ ಬಾಳಿ ಎಂದು ಶುಭ ಹಾರೈಸಿದರು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಶ್ರೀಮತಿ ಜಾಲಿ ಡಿ’ಸೋಜ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಇತಿಹಾಸ ಉಪನ್ಯಾಸಕಿ ಶ್ರೀಮತಿ ಗೀತಾ ನಿರೂಪಿಸಿ, ಮನಶಾಸ್ತ್ರ ಉಪನ್ಯಾಸಕಿ ನಮಿತಾ ಕೆ.ಆರ್ ಸ್ವಾಗತಿಸಿ, ವಾಣಿಜ್ಯ ಶಾಸ್ತ್ರ ಉಪನ್ಯಾಸಕ ಪದ್ಮನಾಭ ಬಿ.ಕೆ ವಂದಿಸಿದರು.
ಈ ಸಂದರ್ಭದಲ್ಲಿ ಉಪನ್ಯಾಸಕರು ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.