ಕಾರು ಪಲ್ಟಿ : ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು.

Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ ಕಡೆಗೆ ಹೋಗುತ್ತಿದ್ದ ಯಾತ್ರಾರ್ಥಿಯೋರ್ವರ ಮಾರುತಿ ಈಕೋ ಕಾರೊಂದು ಇಚಿಲಂಪಾಡಿ ಸಮೀಪದ ಅಲಂಗ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ತೋಡಿಗೆ ಬಿದ್ದ ಘಟನೆ ಮೇ.25 ರಂದು ಸಂಜೆ ವೇಳೆ ನಡೆದಿದೆ. ಕಾರಿನಲ್ಲಿದ್ದ 3 ಮಂದಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.