ದಕ್ಷಿಣ ಕನ್ನಡ ಭಾರೀ ಮಳೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವೆಡೆ ಭಾರೀ ಮಳೆ ಸುರಿಯುತ್ತಿರುವ ಕಾರಣ ಹಾಗೂ ಇನ್ನೂ ಅತೀ ಹೆಚ್ಚಿನ ಮಳೆ ಸುರಿಯುವ ಮುನ್ಸೂಚನೆಯಿದ್ದು, ಜಿಲ್ಲೆಯಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳಿಗೆ ಮೇ.30 ರಂದು ರಜೆ ಘೋಷಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.