ಅರಸಿನಮಕ್ಕಿ: ರಕ್ತದಾನ ಶಿಬಿರ

ಅರಸಿನಮಕ್ಕಿ:  ಶ್ರೀ ವಿವೇಕಾನಂದ ಸೇವಾ ಟ್ರಸ್ಟ್ ಅರಸಿನಮಕ್ಕಿ ಆಶ್ರಯದಲ್ಲಿ ,ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರ, ವೆನ್ ಲಾಕ್ ರಕ್ತನಿಧಿ ಮಂಗಳೂರು ಹಾಗೂ ಸೇವಾಭಾರತಿ ಕನ್ಯಾಡಿ ಇದರ ಸಹಯೋಗದಲ್ಲಿ ಜೂ.3 ರಂದು ರಕ್ತದಾನ ಶಿಬಿರವು ಅರಸಿನಮಕ್ಕಿಯ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

59 ಯುನಿಟ್ ರಕ್ತ ಸಂಗ್ರಹವಾಗುವುದರ ಮೂಲಕ ಶಿಬಿರ ಯಶಸ್ವಿಯಾಗಿ ನೆರವೇರಿತು. ರಕ್ತದಾನಿಗಳಿಗೆ ಒಂದೊಂದು ಸಸಿಗಳನ್ನು ಕೊಡುಗೆಯಾಗಿ ನೀಡಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.