ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆಯು ಹಳೆಕೋಟೆ ವಾಣಿ ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ಜರುಗಿತು. ಶಾಸಕ ಹರೀಶ್ ಪೂಂಜ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ತಾಲೂಕಿನ ಎಲ್ಲಾ ಪ್ರೌಢಶಾಲೆಗಳ ಮುಂದಿನ ಐದು ವರ್ಷಗಳ ಕಾರ್ಯಸೂಚಿ ಬಗ್ಗೆ ಚರ್ಚಿಸಿ, ಸೂಕ್ತ ಸಲಹೆಗಳನ್ನು ಸೂಚಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.