HomePage_Banner_
HomePage_Banner_
HomePage_Banner_

ಜು. 17: ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಉದರ ದರ್ಶಕ ಶಸ್ತ್ರ ಚಿಕಿತ್ಸೆ ಶಿಬಿರ.

ಬೆಳ್ತಂಗಡಿ:  ದ.ಕ ಜಿಲ್ಲೆಯಲ್ಲಿ ಜುಲೈ ತಿಂಗಳಲ್ಲಿ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಸೇವೆಗಳ ಅಂಗವಾಗಿ ಜು.17 ರಂದು ಬೆಳ್ತಂಗಡಿ ಸಾರ್ವಜನಿಕ ಅಸ್ಪತ್ರೆಯಲ್ಲೂ ಸೌಲಭ್ಯ ದೊರೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.