ಶಿಕ್ಷಣ ಮತ್ತು ಉದ್ಯೋಗ ಮಾಹಿತಿ

Advt_NewsUnder_1
Advt_NewsUnder_1
Advt_NewsUnder_1

ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ೯ ಶೀಘ್ರಲಿಪಿಗಾರರ ಹುದ್ದೆ. ವಿದ್ಯಾರ್ಹತೆ : ವಿವಿಧ, ಕೊ.ದಿ : 05/07/2018

ವಿದೇಶಿ ವ್ಯಾಸಂಗಕ್ಕೆ ಎಸ್.ಸಿ, ಎಸ್.ಟಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ. ಕೊ.ದಿ : 09/07/2018

ಕರ್ನಾಟಕ ಅರಣ್ಯ ಇಲಾಖೆಯಿಂದ 94 ಅರಣ್ಯ ವೀಕ್ಷಕ ಹುದ್ದೆಗೆ ಅರ್ಜಿ ಆಹ್ವಾನ. ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ, ಕೊ.ದಿ : 10/07/2018

ಯು.ಪಿ.ಎಸ್.ಸಿಯಿಂದ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ. ವಿದ್ಯಾರ್ಹತೆ : ಬಿ.ಇ/ಬಿ.ಟೆಕ್/ಎಂಟೆಕ್ ಪದವಿ, ಕೊ.ದಿ : 12/07/2018

ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದಿಂದ ಜೂನಿಯರ್ ಅಸಿಸ್ಟೆಂಟ್ (ಫೈರ್ ಸರ್ವೀಸ್) ಹಾಗೂ ಸೀನಿಯರ್ ಅಸಿಸ್ಟೆಂಟ್ (ಎಲೆಕ್ಟ್ರಾನಿಕ್ಸ್) ಹುದ್ದೆಗೆ 

ಅರ್ಜಿ ಆಹ್ವಾನ. ವಿದ್ಯಾರ್ಹತೆ : ವಿವಿಧ, ಕೊ.ದಿ :15/07/2018.

ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ 200 ಭದ್ರತಾ ರಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ. ವಿದ್ಯಾರ್ಹತೆ : ಪಿ.ಯು.ಸಿ, ಕೊ.ದಿ : 18/07/2018

ದಕ್ಷಿಣ ಕೇಂದ್ರಿಯ ರೇಲ್ವೆಯಲ್ಲಿ ಐಟಿಐ ಅಪ್ರೆಂಟಿಸ್‌ಶಿಫ್ ಹುದ್ದೆಗೆ ಅರ್ಜಿ ಆಹ್ವಾನ. ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ ಹಾಗೂ ಐಟಿಐ, ಕೊ.ದಿ: 17/07/2018

ಕೊಂಕಣ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್‌ನಲ್ಲಿ ಜೂನಿಯರ್ ಸ್ಕೇಲ್ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಆಹ್ವಾನ. ವಿದ್ಯಾರ್ಹತೆ : ವಿವಿಧ,  ಕೊ.ದಿ:18/07/2018

ಮಂಡ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ. ವಿದ್ಯಾರ್ಹತೆ : ವಿವಿಧ, ಕೊ.ದಿ : 18/07/218

ಏರ್‌ಪೋರ್ಸ್‌ನಲ್ಲಿ ತಾಂತ್ರಿಕ ಮತ್ತು ತಾಂತ್ರಿಕೇತರ ವಿಭಾಗಗಳಲ್ಲಿ ಏರ್‌ಮೆನ್‌ಗಳ ಹುದ್ದೆಗೆ ಅರ್ಜಿ ಆಹ್ವಾನ.ವಿದ್ಯಾರ್ಹತೆ : ವಿವಿಧ, ಕೊ.ದಿ : 24/07/2018

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.