ಕನ್ಯಾಡಿ ಶ್ರೀಗಳು ಸಿದ್ಧಗಂಗಾ ಮಠಕ್ಕೆ ಭೇಟಿ.

Advt_NewsUnder_1
Advt_NewsUnder_1
Advt_NewsUnder_1

ಕನ್ಯಾಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಮಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಡಾ| ಶಿವಕುಮಾರ ಸ್ವಾಮೀಜಿಯವರನ್ನು ಭೇಟಿ ಮಾಡಿ ಧರ್ಮಸ್ಥಳ ರಾಮ ಕ್ಷೇತ್ರದಲ್ಲಿ ನಡೆಯಲಿರುವ ರಾಷ್ಟ್ರೀಯ ಧರ್ಮ ಸಂಸತ್ ಕಾರ್ಯಕ್ರಮದ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡು ಆಶೀರ್ವಾದ ಪಡೆದರು .
ಈ ಸಂದರ್ಭದಲ್ಲಿ ಶ್ರೀರಾಮ ಕ್ಷೇತ್ರ ಟ್ರಸ್ಟಿಗಳಾದ ಮೋಹನ್ ಉಜ್ಜೋಡಿ, ಕೃಷ್ಣಪ್ಪ ಗುಡಿಗಾರ್, ಬೆಂಗಳೂರು ಶ್ರೀರಾಮ ಕ್ಷೇತ್ರ ಸಂಚಾಲಕ ರಾಜು.ಹೆಚ್. ಪೂಜಾರಿ, ಜಿಲ್ಲಾ ಸಂಚಾಲಕ ಕೃಷ್ಣಪ್ಪ ಪೂಜಾರಿ, ಲೋಹಿತ್ ಭಟ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.