ನಡ ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ.

ಸರಕಾರಿ ಪದವಿಪೂರ್ವ ಕಾಲೇಜು ನಡ ಇಲ್ಲಿಯ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮವು ಜು.23 ರಂದು ಜರುಗಿತು.
ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ರವರು ನೆರವೇರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪ್ರಾಂಶುಪಾಲರಾದ ಚಂದ್ರಶೇಖರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಡ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ, ಉಪಾಧ್ಯಕ್ಷ ಸುಧಾಕರ್, ಬೆಳ್ತಂಗಡಿ ಸಹಕಾರಿ ಬ್ಯಾಂಕ್ ಅಧ್ಯಕ್ಷ ಮುನಿರಾಜ ಅಜ್ರಿ, ತಾ.ಪಂ ಸದಸ್ಯ ಸುಧೀರ್ ಸುವರ್ಣ, ಗ್ರಾ.ಪಂ ಸದಸ್ಯೆ ಮಂಜುಳಾ, ನಡ ಸರಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶರ್ಮಿಳಾ.ಬಿ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.