ಕಳಿಯ ಗ್ರಾಮಸಭೆ

ಕಳಿಯ: ಕಳಿಯ ಗ್ರಾಮ ಸಭೆಯು ಗೇರುಕಟ್ಟೆ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಆ.20 ರಂದು ಗ್ರಾ.ಪಂ ಅಧ್ಯಕ್ಷ ಶರತ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯ ನೋಡೆಲ್ ಅಧಿಕಾರಿಯಾಗಿ  ಬೆಳ್ತಂಗಡಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ  ಲಕ್ಷ್ಮಣ ಶೆಟ್ಟಿಯವರು ಭಾಗವಹಿಸಿದ್ದರು.

ಜಿಲ್ಲಾ ಪಂಚಾಯತ್ ಸದಸ್ಯೆ  ಮಮತ.ಯಂ ಶೆಟ್ಟಿ, ತಾಲೂಕು ಪಂಚಾಯತ ಸದಸ್ಯ ಪ್ರವೀಣ್ ಗೌಡ ಕೊಯ್ಯುರು, ಗ್ರಾ.ಪಂ ಸದಸ್ಯರು, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.