ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

ಮಿತ್ತಬಾಗಿಲು: ಮಿತ್ತಬಾಗಿಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ಮಹಿಳಾ ವಿಭಾಗದ ವತಿಯಿಂದ 17ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ.24 ರಂದು ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ಜರುಗಿತು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.