ಬೆಳ್ತಂಗಡಿ: ಸಾರ್ವಜನಿಕರಿಂದ ನಿರಂತರವಾಗಿ ದೂರು ಬಂದ ಹಿನ್ನೆಲೆಯಲ್ಲಿ ತಾಲೂಕು ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಶಾಸಕ ಹರೀಶ್ ಪೂಂಜ ರವರು ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಅಲ್ಲಿನ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳೊಡನೆ ಮಾತುಕತೆ ನಡೆಸಿ, ಆಸ್ಪತ್ರೆಯ ಸೌಲಭ್ಯ, ಪರಿಕರಗಳ ಉಪಯೋಗ, ಲೆಕ್ಕಪತ್ರಗಳನ್ನು ಪರಿಶೀಲಿಸಿದರು.