HomePage_Banner_
HomePage_Banner_
HomePage_Banner_

 ತಾಲೂಕು ಆರೋಗ್ಯ ಕೇಂದ್ರಕ್ಕೆ ಶಾಸಕ ಪೂಂಜ ಭೇಟಿ

Advt_NewsUnder_1

ಬೆಳ್ತಂಗಡಿ:  ಸಾರ್ವಜನಿಕರಿಂದ ನಿರಂತರವಾಗಿ  ದೂರು ಬಂದ ಹಿನ್ನೆಲೆಯಲ್ಲಿ ತಾಲೂಕು ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ  ಶಾಸಕ  ಹರೀಶ್ ಪೂಂಜ ರವರು ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಅಲ್ಲಿನ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳೊಡನೆ ಮಾತುಕತೆ ನಡೆಸಿ, ಆಸ್ಪತ್ರೆಯ ಸೌಲಭ್ಯ, ಪರಿಕರಗಳ ಉಪಯೋಗ, ಲೆಕ್ಕಪತ್ರಗಳನ್ನು ಪರಿಶೀಲಿಸಿದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.