ಶ್ರೀರಾಮಕ್ಷೇತ್ರಕ್ಕೆ ಎಸ್.ಪಿ ಭೇಟಿ: ಭದ್ರತೆ ಪರಿಶೀಲನೆ

ಧರ್ಮಸ್ಥಳ: ಇಲ್ಲಿಯ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರದಲ್ಲಿ ನಡೆಯಲಿರುವ ರಾಷ್ಟ್ರೀಯ ಧರ್ಮಸಂಸದ್ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಹಾಗೂ ಹಲವಾರು ಗಣ್ಯರು ಹಾಗೂ ಸಾವಿರಾರು ಸಾಧು,ಸಂತರು ಪಾಲ್ಗೊಳ್ಳಲಿದ್ದು, ಕಾರ್ಯಕ್ರಮದಲ್ಲಿ ಹೆಚ್ಚಿನ ಭದ್ರತೆಯ ಅವಶ್ಯಕತೆ ಇರುವುದರಿಂದ ಎಸ್.ಪಿ ಡಾ| ರವಿಕಾಂತೇ ಗೌಡ ರವರು ಆ.31 ರಂದು ಶ್ರೀರಾಮ ಕ್ಷೇತ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಭದ್ರತಾ ವ್ಯವಸ್ಥೆಯ ಬಗ್ಗೆ ಧರ್ಮ ಸಂಸದ್ ಸಮಿತಿಯವರೊಂದಿಗೆ ಸಮಾಲೋಚನೆ ನಡೆಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.